Site icon Suddi Belthangady

ಶಾಸಕ ಹರೀಶ್ ಪೂಂಜ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭೇಟಿ: ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ

ಬೆಳ್ತಂಗಡಿ: ಜು.24ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನರ್ವಾಡೆ ವಿನಾಯಕ್ ಖಾರ್ಭರಿ ಅವರನ್ನು ಭೇಟಿಯಾಗಿ ತಾಲೂಕಿನ ಪ್ರಮುಖ ಕಾಮಗಾರಿಗಳಾದ ತಾಲೂಕು ಗ್ರಂಥಾಲಯ, ಅಂಬೇಡ್ಕರ್ ಭವನ ಹಾಗೂ ತಾಲೂಕು ಸರ್ಕಾರಿ ಆಸ್ಪತ್ರೆಯ ಶವಗಾರ ಹಾಗೂ ಇನ್ನಿತರ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರವಾಗಿ ನಡೆಸುವ ಕುರಿತು ಚರ್ಚಿಸಿದರು.

Exit mobile version