ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುವುದರಿಂದ ಜು.25ರಂದು ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ, ಅಂಗನವಾಡಿ ಕೇಂದ್ರ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜು.25: ಮಳೆ ಹಿನ್ನೆಲೆ: ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ