ಕಾಯರ್ತಡ್ಕ: ಬ್ಲೂ ಬರ್ಡ್ ಬಾರ್ & ರೆಸ್ಟೋರೆಂಟ್ ಮಾಲಕರಿಂದ ನಡುಜಾರು ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

0

ಕಾಯರ್ತಡ್ಕ: ಬ್ಲೂ ಬರ್ಡ್ ಬಾರ್ & ರೆಸ್ಟೋರೆಂಟ್ ಮಾಲಕ ಪ್ರಶಾಂತ್ ಬಂಗೇರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸಮವಸ್ತ್ರವನ್ನು ಕೊಡುಗೆಯಾಗಿ ನೀಡಿದ್ದಾರೆ. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಹರೀಶ್ ಕೊಯ್ಲಾ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಉದ್ಯಮಿ ರಾಜೇಶ್ ನಿಡ್ಡಾಜೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here