
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಬಗ್ಗೆ ತನಿಖೆ ನಡೆಸಲು ನಿಯೋಜನೆಯಾಗಿರುವ ಎಸ್.ಐ.ಟಿ ತಂಡ ಬೆಳ್ತಂಗಡಿಯನ್ನು ಕೇಂದ್ರವಾಗಿಸಿ ಕಾರ್ಯನಿರ್ವಹಿಸಲಿರುವುದಾಗಿ ತಿಳಿದು ಬಂದಿದ್ದು, ಜು. 25ರಂದು ಬೆಳ್ತಂಗಡಿ ಪೊಲೀಸ್ ಠಾಣೆಯ ಬಳಿ ಇರುವ ಪೊಲೀಸ್ ಇಲಾಖೆಗೆ ಸೇರಿದ ಕಟ್ಟಡದಲ್ಲಿ ಕಾರ್ಯಾಚರಿಸಲಿದೆ. ಇಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಲಾಗುತ್ತಿದೆ.