ಶಿಶಿಲ: ಗಾಳಿ ಮಳೆಗೆ ಅಡ್ಡಹಳ್ಳ ಸಮೀಪ ಮನೆಗೆ ಹಾನಿ

0

ಶಿಶಿಲ: ಜು. 24ರಂದು ಸುರಿದ ಭಾರಿ ಗಾಳಿ ಮಳೆಗೆ ಅಡ್ಡಹಳ್ಳ ನಿವಾಸಿ ಹರೀಶ್ ಗೌಡ ಎಂಬವರ ಮನೆಗೆ ಹಾನಿಯಾಗಿದ್ದು, ಸ್ಥಳಕ್ಕೆ ಗ್ರಾಮಪಂಚಾಯತ್ ಅಧ್ಯಕ್ಷ ಸುಧೀನ್ ಡಿ., ಗ್ರಾಮಲೆಕ್ಕಾಧಿಕಾರಿ ಶಿವಕುಮಾರ್, ಅರಣ್ಯ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

LEAVE A REPLY

Please enter your comment!
Please enter your name here