
ಬೆಳ್ತಂಗಡಿ: ಎನ್‌ಎಬಿಹೆಚ್ ಮಾನ್ಯತೆ ಪಡೆದಿರುವ ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಜು.26ರಂದು ಶನಿವಾರ ಬೆಳಗ್ಗೆ 9ರಿಂದ 1ರವರೆಗೆ ಡಾ| ಕಿರಣ್ ಕುಮಾರ್MBBS MS [GENERAL Surgeon] ಅವರಿಂದ ಸಾಮಾನ್ಯ ಶಸ್ತ್ರಚಿಕಿತ್ಸಾ ತಪಾಸಣೆ, ಹರ್ನಿಯಾ (ಕಿಬ್ಬೊಟ್ಟೆ, ತೊಡೆಸಂದು, ಹೊಕ್ಕಳು), ಮೂಲವ್ಯಾಧಿ, ಪಿಸ್ತುಲಾ, ವೃಷಣಗಳ ನೋವು ರಹಿತ ಊತ, ಚರ್ಮದ ಗಾಯಗಳು (ಗೆಡ್ಡೆಗಳು) ಕುರಿತ ತಪಾಸಣೆ ನಡೆಯಲಿದೆ.
ಆಯ್ಕೆಯಾದ ರೋಗಿಗಳಿಗೆ ರಿಯಾಯಿತಿ ದರದಲ್ಲಿ ಶಸ್ತ್ರಚಿಕಿತ್ಸೆ ನಡೆಸಿಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ. ಮೊಬೈಲ್: 9483387554