ಶಿಶಿಲ: ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಡಹಳ್ಳ ನಿವಾಸಿ ಡೀಕಯ್ಯ ಗೌಡ ಅವರ ಮನೆ ಮೇಲೆ ಮರ ಬಿದ್ದು ಹಾನಿಯಾಗಿದ್ದು, ಸ್ಥಳಕ್ಕೆ ಗ್ರಾಮ ಸಹಾಯಕ ವೀರಪ್ಪ ಗೌಡ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ಸುಂದರ ಕೆ. ಭೇಟಿ ನೀಡಿದರು. ಶೌರ್ಯ ವಿಪತ್ತು ನಿರ್ವಹಣಾ ಘಟಕದವರು ಮರ ತೆರವುಗೊಳಿಸಲು ಸಹಕರಿಸಿದರು.
ಶಿಶಿಲ: ಡೀಕಯ್ಯ ಗೌಡರವರ ಮನೆಗೆ ಮರ ಬಿದ್ದು ಹಾನಿ
