
ಬೆಳ್ತಂಗಡಿ: ತಾಲೂಕಿನಾದ್ಯಂತ ಮಳೆ ಪ್ರಮಾಣ ಹೆಚ್ಚಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜು.26 ರಂದು ಬೆಳ್ತಂಗಡಿ ತಾಲೂಕಿನ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ, ಸರಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ತಹಶೀಲ್ದಾರ್ ಪೃಥ್ವಿ ಸಾನಿಕಮ್ ಅವರ ಆದೇಶದಂತೆ ರಜೆ ಘೋಷಿಸಲಾಗಿದೆ.