ಗುರುವಾಯನಕೆರೆ: ವಿಜಯ ರತ್ನ ಪ್ರಶಸ್ತಿ ಪುರಸ್ಕೃತ ಎಕ್ಷೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬಳಂಜ ಸ. ಹಿ. ಪ್ರಾ. ಶಾಲಾ ವತಿಯಿಂದ ಸನ್ಮಾನ ನಡೆಯಿತು. ಶಾಲಾ ಮುಖ್ಯೋಪಾಧ್ಯಾಯರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ವಿಜಯ ರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಳಂಜ ಶಾಲಾ ವತಿಯಿಂದ ಸನ್ಮಾನ
