ಉಜಿರೆ: ಗುರಿಪಳ್ಳದಲ್ಲಿ ಮನೆಗೆ ಮರ ಬಿದ್ದು ಹಾನಿ

0

ಉಜಿರೆ: ಗ್ರಾಮದ ಗುರಿಪಳ್ಳ ಎಂಬಲ್ಲಿ ಜು.26ರಂದು ಸುರಿದ ಭಾರೀ ಗಾಳಿ ಮಳೆಗೆ ಲೋಕೇಶ್ ಪೂಜಾರಿ ಆಟೋ ಚಾಲಕ ಅವರ ಮನೆಯ ಮೇಲೆ ಮರ ಬಿದ್ದು ಮನೆ ಸಂಪೂರ್ಣ ಹಾನಿಯಾಗಿದೆ.

LEAVE A REPLY

Please enter your comment!
Please enter your name here