Site icon Suddi Belthangady

ನಡ: ಗಾಳಿ ಮಳೆಗೆ ಮರ ಬಿದ್ದು ಮನೆ ಹಾನಿ

ನಡ: ತಾಲೂಕಿನಾದ್ಯಂತ ಸುರಿದ ಭಾರಿ ಗಾಳಿ ಮಳೆಗೆ ಮೇಲಿನ ಮಂಜೊಟ್ಟಿ ಪೈಸೆನ್ಸ್ ಮುನ್ನ, ಲತೀಫ್ ಅವರ ಮನೆ ಮೇಲೆ ತೆಂಗಿನ ಮರ ಬಿದ್ದು ಮನೆಯು ಸಂಪೂರ್ಣ ಹಾನಿಯಾಗಿದೆ. ಮನೆಯಲ್ಲಿ ನಿಲ್ಲಿಸಿದ್ದ ಬೈಕ್ ಹಾನಿಯಾಗಿದೆ.

Exit mobile version