ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಹೆಣ ಹೂತಿದ್ದೇನೆಂದ ವ್ಯಕ್ತಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಮಲ್ಲಿಕಟ್ಟೆಯ ಎಸ್.ಐ.ಟಿ ಕಚೇರಿಯಲ್ಲಿ ಸಾಕ್ಷಿ ದೂರುದಾರನ ವಿಚಾರಣೆ ಅಥವಾ ಹೇಳಿಕೆ ಪಡೆದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ, ಅನುಚೇತ್ ಹಾಗೂ ಎಸ್.ಪಿ. ಸೈಮನ್ ಬೆಳ್ತಂಗಡಿಗೆ ಆಗಮಿಸಿದ್ದಾರೆ.
ಬೆಳ್ತಂಗಡಿಯ ವಿಶೇಷ ತನಿಖಾ ತಂಡದ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಾಂತಿಯವರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.