Site icon Suddi Belthangady

ಧರ್ಮಸ್ಥಳ ಹೆಣ ಹೂತಿಟ್ಟ ಪ್ರಕರಣ-ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಬೆಳ್ತಂಗಡಿಯಿಂದ ನಿರ್ಗಮನ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಹೆಣ ಹೂತಿದ್ದೇನೆಂದ ವ್ಯಕ್ತಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಮಲ್ಲಿಕಟ್ಟೆಯ ಎಸ್.ಐ.ಟಿ ಕಚೇರಿಯಲ್ಲಿ ಸಾಕ್ಷಿ ದೂರುದಾರನ ವಿಚಾರಣೆ ಅಥವಾ ಹೇಳಿಕೆ ಪಡೆದ ಎಸ್. ಐ. ಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ , ಅನುಚೇತ್, ಎಸ್.ಪಿ ಸೈಮನ್ ಬೆಳ್ತಂಗಡಿಗೆ ಆಗಮಿಸಿ, ಎಸ್. ಐ. ಟಿ ಕಚೇರಿ ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಮಂಗಳೂರಿನತ್ತ ಹೊರಟಿದ್ದಾರೆ. ತದಬಳಿಕ ರಾತ್ರಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆಂದು ಮಾಹಿತಿ ಲಭಿಸಿದೆ.

Exit mobile version