Site icon Suddi Belthangady

ಧರ್ಮಸ್ಥಳದಲ್ಲಿ ಶವ ಹೂತಿದ್ದೇನೆಂದ ವ್ಯಕ್ತಿಯ ಕೇಸ್ -ಬೆಳ್ತಂಗಡಿಯ ಎಸ್.ಐ.ಟಿ ಕಚೇರಿಗೆ ಆಗಮಿಸಿದ ಸಾಕ್ಷಿದೂರುದಾರ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಹೆಣ ಹೂತಿಟ್ಟಿದ್ದೇನೆಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.28ರಂದು ಎಸ್.ಐ.ಟಿ.ಯಿಂದ ಮಹತ್ವದ ಕಾರ್ಯ ನಡೆಯಲಿದೆ. ಬೆಳ್ತಂಗಡಿಯ ಎಸ್ಐಟಿ ಕಚೇರಿಗೆ ಸಾಕ್ಷಿದೂರುದಾರನ ಆಗಮನವಾಗಿದೆ. ತನ್ನ ವಕೀಲರ ಜೊತೆ ಸಾಕ್ಷಿದೂರುದಾರ ಆಗಮಿಸಿದ್ದಾನೆ.

Exit mobile version