ಧರ್ಮಸ್ಥಳ: ಹೆಣ ಹೂತಿಟ್ಟ ಪ್ರಕರಣ: ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿದ ಕೆ.ಎಂ.ಸಿ ಆಸ್ಪತ್ರೆಯ ವೈದ್ಯರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು

0

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಹೆಣ ಹೂತಿದ್ದೇನೆಂದ ವ್ಯಕ್ತಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.29ರಂದು ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಮಂಗಳೂರು ಕೆ.ಎಂ.ಸಿ ವೈದ್ಯರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಆಗಮಿಸಿದ್ದಾರೆ.

LEAVE A REPLY

Please enter your comment!
Please enter your name here