ಧರ್ಮಸ್ಥಳ: ಶವ ಹೂತ ಪ್ರಕರಣ: ತನಿಖಾಧಿಕಾರಿ ಎಂ.ಎನ್. ಅನುಚೇತ್ ಸ್ಥಳಕ್ಕೆ ದಿಢೀರ್ ಭೇಟಿ

0

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಹೆಣ ಹೂತಿಟ್ಟಿದ್ದೇನೆಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಸ್.ಐ. ಟಿಯಿಂದ ಮಹತ್ವದ ಕಾರ್ಯ ನಡೆಯುತ್ತಿದೆ.

ಮುಸುಕುಧಾರಿಯನ್ನು ಕರೆದುಕೊಂಡು ಅಸ್ಥಿಪಂಜರ ಹೊರತೆಗೆಯುವ ಕಾರ್ಯದ ಘಟನಾ ಸ್ಥಳಕ್ಕೆ ಎಸ್. ಐ. ಟಿ ತಂಡದ ತನಿಖಾಧಿಕಾರಿ ಡಿಐಜಿ ಎಂ.ಎನ್. ಅನುಚೇತ್ ದಿಢೀರ್ ಭೇಟಿ ನೀಡಿದ್ದಾರೆ.

LEAVE A REPLY

Please enter your comment!
Please enter your name here