ಆ. 3: ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ, ಉಜಿರೆ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ

0

ಉಜಿರೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ, ಉಜಿರೆ ಗ್ರಾಮ ಸಮಿತಿಯ 2025ನೇ ವಾರ್ಷಿಕ ವಾರ್ಷಿಕ ಮಹಾಸಭೆ ಆ. 3 ರಂದು ಬೆಳಿಗ್ಗೆ ಗಂಟೆ 10 ರಿಂದ ಉಜಿರೆ ಶಾರದಾ ಮಂಟಪದಲ್ಲಿ ನಡೆಯಲಿದೆ.

ಕಾರ್ಯಕ್ರಮ ದ ಅಂಗವಾಗಿ ಬೆಳಿಗ್ಗೆ 8.30ರಿಂದ 1ರಿಂದ 5ನೇ ತರಗತಿಯ ಮಕ್ಕಳಿಗೆ ರಸ ಪ್ರಶ್ನೆ, 6ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ, ಪುರುಷರಿಗೆ, ಮಹಿಳೆಯರಿಗೆ 1 ನಿಮಿಷದ ಆಟ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಸಾಧಕರಿಗೆ, ಪ್ರತಿಭಾವಂತರನ್ನು ಗೌರವಿಸಲಾಗುವುದು ಎಂದು ಗ್ರಾಮ ಸಮಿತಿಯ ಅಧ್ಯಕ್ಷ ಧರ್ಣಪ್ಪ ಗೌಡ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here