ಧರ್ಮಸ್ಥಳ: ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ನಾಗ ಸನ್ನಿಧಿಯಲ್ಲಿ ನಾಗರ ಪಂಚಮಿ ಪ್ರಯುಕ್ತ ಹಾಲಾಭಿಷೇಕ ವಿಶೇಷ ಪೂಜೆ ನಡೆಯಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ನಾಗರ ಪಂಚಮಿ ಆಚರಣೆ