Site icon Suddi Belthangady

ಶ್ರೀ ವನದುರ್ಗಾ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆ

ಮಲೆಬೆಟ್ಟು:ಕೊಯ್ಯೂರು ಗ್ರಾಮದ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಜು. 29ರಂದು ನಾಗರ ಪಂಚಮಿಯ ಪ್ರಯುಕ್ತ ನಾಗನ ಕಟ್ಟೆಯಲ್ಲಿ ವಿಶೇಷ ನಾಗರ ಪಂಚಮಿ ಪೂಜೆ ಜರಗಿತು.

ಈ ಕಾರ್ಯಕ್ರಮದಲ್ಲಿ ಭಕ್ತರು, ಊರ ಮಹನೀಯರು ಭಾಗವಹಿಸಿ ದೇವರ ಗಂಧ ಪ್ರಸಾದ ಸ್ವೀಕರಿಸಿದರು.

Exit mobile version