
ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗದೇವರ ಸನ್ನಿಧಿಯಲ್ಲಿ ದೇವರಿಗೆ ದೇವಸ್ಥಾನದ ಪ್ರಧಾನ ಅರ್ಚಕ ಎಂ. ರಘುರಾಮ್ ಭಟ್ ಮಠ ಅವರ ನೇತೃತ್ವದಲ್ಲಿ ತoಬಿಲ ಸೇವೆ ಜರಗಿತು.
ದೇವಸ್ಥಾನದ ದೇವಸ್ಥಾನ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು ಹಾಗೂ ಸಮಿತಿಯ ಸದಸ್ಯರು ಪಡಂಗಡಿ ಸೊಣoದೂರು, ಓಡಿಲ್ನಾಳ, ಕುವೆಟ್ಟು ಗ್ರಾಮದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.