
ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಳಿಕೆ ಓಡಿಲ್ನಾಳ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ತoಬಿಲ ಸೇವೆ ಪ್ರಧಾನ ಅರ್ಚಕ ಪ್ರಸನ್ನ ಭಟ್ ರವರ ನೇತೃತ್ವದಲ್ಲಿ ಜರಗಿತು. ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಭಜನಾ ಸಮಿತಿ ಪದಾಧಿಕಾರಿಗಳು, ಮಹಿಳಾ ಸಮಿತಿಯ ಪದಾಧಿಕಾರಿಗಳು ಹಾಗೂ ಹೆಚ್ಚಿನ ಸoಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.