ತೋಟತ್ತಾಡಿ: ಬೇಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಾಗರಪಂಚಮಿ ಉತ್ಸವ

0

ತೋಟತ್ತಾಡಿ: ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ಶ್ರೀ ನಾಗದೇವರಿಗೆ ಹಾಲು ಮತ್ತು ಸಿಯಾಳ ಅಭಿಷೇಕ ಹಾಗೂ ತಂಬಿಲ ಸೇವೆಯು, ದೇವಾಲಯದ ಪ್ರಧಾನ ಅರ್ಚಕ ಶ್ರೀ ಗೋಪಾಲಕೃಷ್ಣ ಇರ್ವತ್ರಾಯರ ನೇತೃತ್ವದಲ್ಲಿ ನಡೆಯಿತು. ಆಚರಣೆಯಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here