ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಗುರುತಿನ ಉತ್ಖನನದಲ್ಲಿ ಏನೂ ಸಿಕ್ಕಿಲ್ಲ ಅನ್ನುವ ಮಾಹಿತಿ ಲಭ್ಯವಾಗಿದೆ. 6ಅಡಿ ಆಳ ತೋಡಿದರೂ ಯಾವುದೇ ಕಳೇಬರ ಪತ್ತೆಯಾಗಿಲ್ಲ ಅನ್ನುವ ಮಾಹಿತಿ ಲಭ್ಯವಾಗಿದೆ.