ಧರ್ಮಸ್ಥಳ‌: ಗ್ರಾಮದಲ್ಲಿ ಹೆಣ ಹೂತಿಟ್ಟಿರುವ ಪ್ರಕರಣ- ಮೂರು ಮತ್ತು ನಾಲ್ಕನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರ- ಐದನೇ ಗುರುತಿನ ಕಾರ್ಯಾಚರಣೆಯತ್ತ ಚಿತ್ತ

0

ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮತ್ತು ನಾಲ್ಕನೇ ಗುರುತಿನ ಉತ್ಖನನದಲ್ಲಿ ಏನೂ ಸಿಕ್ಕಿಲ್ಲ ಅನ್ನುವ ಮಾಹಿತಿ ಲಭ್ಯವಾಗಿದೆ. 6ಅಡಿ ಆಳ ತೋಡಿದರೂ ಯಾವುದೇ ಕಳೇಬರ ಪತ್ತೆಯಾಗಿಲ್ಲ ಅನ್ನುವ ಮಾಹಿತಿ ಲಭ್ಯವಾಗಿದೆ.

LEAVE A REPLY

Please enter your comment!
Please enter your name here