
ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐದನೇ ಗುರುತಿನ ಉತ್ಖನನದಲ್ಲಿ ಏನೂ ಸಿಕ್ಕಿಲ್ಲ ಅನ್ನುವ ಮಾಹಿತಿ ಲಭ್ಯವಾಗಿದೆ. 6ಅಡಿ ಆಳ ತೋಡಿದರೂ ಯಾವುದೇ ಕಳೇಬರ ಪತ್ತೆಯಾಗಿಲ್ಲ ಅನ್ನುವ ಮಾಹಿತಿ ಲಭ್ಯವಾಗಿದೆ.

ಎಸ್.ಟಿ.ಎಸ್ ಮುಖ್ಯಸ್ಥ ಪ್ರಣವ್ ಮೊಹಾಂತಿ ಹಾಗೂ ತನಿಖಾಧಿಕಾರಿ ಎಂ.ಎನ್ ಅನುಚೇತ್ ಐದನೇ ಗುರುತನ್ನು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ ನಂತರ ತೆರಳಲಿದ್ದಾರೆ.