ಧರ್ಮಸ್ಥಳ: ಹೆಣ ಹೂತಿಟ್ಟಿರುವ ಪ್ರಕರಣ:ಮಂಗಳೂರಲ್ಲಿ ಎಸ್‌.ಐ.ಟಿ ಕಚೇರಿ; ಸಹಾಯವಾಣಿ ಆರಂಭ

0

ಧರ್ಮಸ್ಥಳ: ಗ್ರಾಮದಲ್ಲಿ ಹೆಣ ಹೂತ ಪ್ರಕರಣದ ಬಗ್ಗೆ ಎಸ್‌ಐಟಿಯನ್ನು ಸಂಪರ್ಕಿಸಲು ಅಥವಾ ಮಾಹಿತಿ ನೀಡಲು ಸಹಾಯವಾಣಿಯನ್ನೂ ಆರಂಭಿಸಲಾಗಿದೆ.

ಎಸ್‌ಐಟಿ ಕಚೇರಿ ವಿಳಾಸ: ನಿರೀಕ್ಷಣಾ ಮಂದಿರ, ಮಲ್ಲಿಕಟ್ಟೆ, ಕದ್ರಿ, ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ (ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ).

ಎಸ್‌ಐಟಿ ಸಂಪರ್ಕ ಮಾಡಲು 0824-2005301 ಫೋನ್ ನಂಬರ್ ಕೊಡಲಾಗಿದೆ. ಅಲ್ಲದೇ SIT ತಂಡ ವಾಟ್ಸಾಪ್ ನಂಬರ್ 8277986369 ಬಿಡುಗಡೆ ಮಾಡಲಾಗಿದೆ. ಹೆಚ್ಚಿನ ಸಂಪರ್ಕಕ್ಕಾಗಿ ಇ-ಮೇಲ್ ಐಡಿ [email protected] ಕೂಡ ನೀಡಲಾಗಿದೆ.

LEAVE A REPLY

Please enter your comment!
Please enter your name here