
ಕುವೆಟ್ಟು: ಶ್ರೀರಾಮ ಸೇವಾ ಸಮಿತಿ ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳದ ಆಶ್ರಯದಲ್ಲಿ ಶ್ರೀರಾಮ ಭಜನಾ ಮಂದಿರದ ವಠಾರದಲ್ಲಿ ಅ. 15ರoದು ನಡೆಯುವ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸಮಿತಿಯ ಅಧ್ಯಕ್ಷ ಮನೋಹರ್ ಕೇದಳಿಕೆ ಅವರ ಅಧ್ಯಕ್ಷತೆಯಲ್ಲಿ ಜರಗಿತು. ಶ್ರೀರಾಮ ಸೇವಾ ಸಮಿತಿಯ ಪದಾಧಿಕಾರಿಗಳು ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಮದ್ದಡ್ಕ ಘಟಕ ಪದಾಧಿಕಾರಿಗಳು ಉಪಸ್ಥಿತರಿದ್ದರು.