
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಸಪ್ರಶ್ನೆ ಸ್ಪರ್ಧೆಯು ಜು. 30ರಂದು ಶಾಲಾ ಸಭಾಭವನದಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ 1ನೇ ತರಗತಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹಲವು ಪ್ರಶ್ನೆಗಳನ್ನು ಕೇಳುವುದರ ಮೂಲಕ ಈ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಈ ಸ್ಪರ್ಧೆಗೆ ಶಿಕ್ಷಕ ವೃಂದದವರು ಸಹಕರಿಸಿದರು.