ಬೆಳ್ತಂಗಡಿ: ಜು. 31ರಂದು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನಿಶ್ ಮೌದ್ಧಿಗಲ್ ರವರನ್ನು ಭೇಟಿಯಾಗಿ ಬೆಳ್ತಂಗಡಿ ತಾಲೂಕಿನಲ್ಲಿ ಸುರಿದ ವಿಪರೀತ ಮಳೆಯಿಂದ ಪ್ರವಾಹಕ್ಕೆ ಹಾನಿಗೊಳಗಾಗಿರುವ ಸಾರ್ವಜನಿಕ ಮೂಲಭೂತ ಸೌಕರ್ಯಗಳ ತುರ್ತು ದುರಸ್ಥಿಗೆ ಅವಶ್ಯವಿರುವ ತಡೆಗೋಡೆ ಕಾಮಗಾರಿಗಳನ್ನು ನಡೆಸಲು ಅನುದಾನ ಶೀಘ್ರ ಒದಗಿಸುವಂತೆ ಮನವಿ ಸಲ್ಲಿಸಿ ವಿನಂತಿಸಿದರು.
ಮೂಲಭೂತ ಸೌಕರ್ಯಗಳ ತುರ್ತು ದುರಸ್ಥಿಗೆ ಅನುದಾನ ಒದಗಿಸುವಂತೆ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನೀಶ್ ಮೌದ್ಧಿಗಲ್ ರವರನ್ನು ಭೇಟಿಯಾದ ಬೆಳ್ತಂಗಡಿ ಶಾಸಕರು
