ಅಳದಂಗಡಿ: ಶಾಲಾ ಶಿಕ್ಷಣ ಇಲಾಖೆ ಬೆಳ್ತಂಗಡಿ ಮತ್ತು ಸರ್ಕಾರಿ ಪ್ರೌಢ ಶಾಲೆ ಗುರುವಾಯನಕೆರೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ 17ರ ವಯೋಮಾನದ 2025-26ನೇ ಸಾಲಿನ ಬಾಲಕಿಯರ ವಿಭಾಗದ ಚೆಸ್ ಪಂದ್ಯಾಟದಲ್ಲಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆ ಅಳದಂಗಡಿಯ 10ನೇ ತರಗತಿ ವಿದ್ಯಾರ್ಥಿನಿ ಅನ್ವಿಶಾ ಸಾನಿಕ ಪಾಯ್ಸ್ ರವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಅಳದಂಗಡಿ: ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ಸೈಂಟ್ ಪೀಟರ್ ಕ್ಲೇವರ್ ಶಾಲಾ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
