ಮಡಂತ್ಯಾರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ನಡೆಯುವ 43ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಆ. 3ರಂದು ಮಡಂತ್ಯಾರು ಗಣಪತಿ ಮಂಟಪ ಬಿಡುಗಡೆ ಮಾಡಲಾಯಿತು. ಸಮಿತಿಯ ಎಲ್ಲಾ ಸದಸ್ಯರು ಮತ್ತು ಪ್ರಮುಖರು ಹಾಜರಿದ್ದರು.
ಮಡಂತ್ಯಾರು: 43ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
