ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾಷಣ ಸ್ಪರ್ಧೆ

0

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಆ. 1ರಂದು ಭಾಷಣ ಸ್ಪರ್ಧೆಯು ನಡೆಯಿತು.

ಈ ಸ್ಪರ್ಧೆಯಲ್ಲಿ 1ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳು ವಿವಿಧ ವಿಷಯಗಳ ಬಗ್ಗೆ ಭಾಷಣವನ್ನು ಮಾಡಿದರು. ಈ ಕಾರ್ಯಕ್ರಮಕ್ಕೆ ಶಿಕ್ಷಕ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here