ಉಜಿರೆ: ಅನುಗ್ರಹ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ನಿರ್ದೇಶಕರಾಗಿ ರೋಷನ್ ರೊಡ್ರಿಗಸ್ ನೇಮಕಗೊಂಡಿದ್ದಾರೆ. ಇವರು ಲಾಯಿಲ ನಿವಾಸಿಯಾಗಿದ್ದು, ಉದ್ಯಮಿ ಮತ್ತು ಪ್ರಗತಿಪರ ಕೃಷಿಕರಾಗಿದ್ದಾರೆ.
ಅನುಗ್ರಹ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾಗಿ ರೋಷನ್ ರೊಡ್ರಿಗಸ್ ಆಯ್ಕೆ