ಆರಂಬೋಡಿ: ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ನಾರಾಯಣ ಗಿರಿ ಇದರ ವಿಶೇಷ ಕಾರ್ಯಕಾರಿ ಸಮಿತಿ ಸಭೆ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷರಾಗಿ ಉದ್ಯಮಿ, ಸಮಾಜ ಸೇವಕ ಕಿರಣ್ ಕುಮಾರ್ ಮಂಜಿಲ ಆಯ್ಕೆಯಾಗಿದ್ದಾರೆ.
ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಕಿರಣ್ ಮಂಜಿಲ
