ಮಚ್ಚಿನ: ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮಡಂತ್ಯಾರು ಸೇಕ್ರೇಡ್ ಹಾರ್ಟ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಸಿಂಗಲ್ಸ್ ಹಾಗೂ ಡಬಲ್ಸ್ ಕ್ರೀಡಾಕೂಟದಲ್ಲಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್: ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ
