
ಪಡಂಗಡಿ : ಪಡಂಗಡಿ ಗ್ರಾಮ ಪಂಚಾಯತಿಯ ವಠಾರದಲ್ಲಿ ಆ. 7ರಂದು ನಿಗದಿಯಾಗಿದ್ದ 2025-26ನೇ ಸಾಲಿನ ಪಡಂಗಡಿ ಗ್ರಾಮ ಪಂಚಾಯತಿಯ ಪ್ರಥಮ ಸುತ್ತಿನ ಗ್ರಾಮ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಪಡಂಗಡಿ ಮತ್ತು ಗರ್ಡಾಡಿ ಗ್ರಾಮಗಳ ಸಾರ್ವಜನಿಕರು ಬದಲಾವಣೆಯನ್ನು ಗಮನಿಸಿ ಸಹಕರಿಸುವಂತೆ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.