ಶಿಬಾಜೆ: ಅರಸಿನಮಕ್ಕಿ-ಶಿಶಿಲ ರಸ್ತೆಯ ಬಂಡಿಹೊಳೆ ಸಮೀಪ ಬೃಹತ್ ಗಾತ್ರದ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಸಂಚಾರಕ್ಕೆ ಕೆಲ ಕಾಲ ಅಡಚಣೆ ಉಂಟಾಗಿತ್ತು. ತಕ್ಷಣ ಅರಸಿನಮಕ್ಕಿ ಶಿಶಿಲ ಶೌರ್ಯ ವಿಪತ್ತು ತಂಡದ ಸದಸ್ಯರಾದ ಅವಿನಾಶ್ ಭಿಡೆ, ರಮೇಶ್ ಬೈರಕಟ್ಟ ಮತ್ತು ತಂಡದವರು ಆಗಮಿಸಿ ಮರ ತೆರವುಗೊಳಿಸಿದ್ದಾರೆ.
ಶಿಬಾಜೆ: ಬಂಡಿಹೊಳೆ ಸಮೀಪ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ
