
ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.6ರಂದು ಹೊಸ ಜಾಗದಲ್ಲಿ ಆಸ್ತಿ ಪಂಜರಗಳು ಸಿಕ್ಕ ಸ್ಥಳದ ಗುಡ್ಡದ ಮೇಲ್ಭಾಗಕ್ಕೆ ಎಸ್ಐಟಿ ಚೀಫ್ ಪ್ರಣಬ್ ಮೊಹಂತಿ ನೇತೃತ್ವದಲ್ಲಿ
ಡಿಐಜಿ ಅನುಚೇತ್, ತನಿಖಾಧಿಕಾರಿ ಜಿತೇಂದ್ರ ದಯಾಮ, ಎಸಿ ಸ್ಟೆಲ್ಲಾ ವರ್ಗೀಸ್ ಅಧಿಕಾರಿಗಳ ತಂಡ ಭೇಟಿ ನೀಡಿದೆ.
ಸ್ಥಳಕ್ಕೆ 80 ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಇಂದು ಸಂಜೆ ಎಸ್.ಐ.ಟಿ ಅಧಿಕಾರಿಗಳು, ಮುಸುಕುಧಾರಿಯನ್ನು ಧರ್ಮಸ್ಥಳ ಗ್ರಾಮ ಪಂಚಾಯತ್ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ. ಈಗಾಗಲೇ ಗುರುತಿಸದ ಸ್ಥಳದಲ್ಲಿ ಅವಶೇಷಗಳು ಪತ್ತೆಯಾಗಿದ್ದು ಅಲ್ಲಿಯೇ ಮತ್ತೊಂದು ಕಡೆ ಉತ್ಖನನ ಕಾರ್ಯ ನಡೆಸಲಾಗುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ.