ಗುರುವಾಯನಕೆರೆ: ಶಾರದಾಂಬ ಭಜನಾ ಮಂಡಳಿಯಿಂದ ಶ್ರೀ ಶಾರದಾ ಕಲಾಮಂಟಪದಲ್ಲಿ ಆ.8ರಂದು ಶ್ರೀ ವರಮಹಾಲಕ್ಷ್ಮಿ ಪೂಜೆಯು ಜರಗಲೊದೆ. ಸಂಜೆ 6:15 ರಿಂದ ಭಜನೆ ಹಾಗೂ ರಾತ್ರಿ 7:30ಕ್ಕೆ ಮಹಾಪೂಜೆ, ರಕ್ಷಾ ಬಂಧನ, ಪ್ರಸಾದ ವಿತರಣೆ ನಡೆಯಲಿದೆ.
ಆ.8: ಗುರುವಾಯನಕೆರೆಯಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ