
ಧರ್ಮಸ್ಥಳ: ನೇತ್ರಾವತಿ – ಪಾಂಗಾಳ ರಸ್ತೆಯ ಸಮೀಪ ಮೂವರು ಯೂಟ್ಯೂಬರ್ಸ್ ಮೇಲೆ ಆಗಸ್ಟ್ 6ರಂದು ಕಿಡಿಗೇಡಿಗಳು ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ.
ಸಂಚಾರಿ ಸ್ಟುಡಿಯೋ, ಯುನೈಟೆಡ್ ಮೀಡಿಯಾ, ಕುಡ್ಲ ರಾಂಪೇಜ್ ನವರ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಸ್ಥಳದಲ್ಲಿ ಪೊಲೀಸರು ಆಗಮಿಸಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.