Site icon Suddi Belthangady

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:ವಾಣಿ ಪ. ಪೂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ ಕ್ರೀಡಾಂಗಣದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಪಡೆದಿದ್ದು ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Exit mobile version