ಧರ್ಮಸ್ಥಳ: ನಿವಾಸಿ ವಿನುತ ಆತ್ಮಹತ್ಯೆ

0

ಧರ್ಮಸ್ಥಳ: ಗ್ರಾಮದ ಮುಳಿಕ್ಕಾರು ನಿವಾಸಿ ವಿನುತ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.6ರಂದು ರಾತ್ರಿ ನಡೆದಿದೆ. ಇವರು ಧರ್ಮಸ್ಥಳ ಅಂಗಡಿ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಮೃತರು ಪತಿ ಸಂದೇಶ ಅವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here