
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಹೆಣ ಹೂತಿದ್ದೇನೆಂದ ವ್ಯಕ್ತಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಆ.7ರಂದು ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ. ಇನ್ನೂ ಕೂಡಾ ಕಾರ್ಯಾಚರಣೆ ಸ್ಥಳಕ್ಕೆ ತೆರಳದ ತಂಡ. ಎಸ್ಐಟಿ ಮುಖ್ಯಸ್ಥರ ಜೊತೆಗೆ ಕಾರ್ಯಾಚರಣೆ ಸ್ಥಳಕ್ಕೆ ತಂಡ ತೆರಳುವ ಸಾಧ್ಯತೆ.