Site icon Suddi Belthangady

ಧರ್ಮಸ್ಥಳ ಯೂಟ್ಯೂಬರ್ಸ್ ಮೇಲೆ ಹಲ್ಲೆ-ಓರ್ವ ಆರೋಪಿಯ ಬಂಧನ

ಧರ್ಮಸ್ಥಳ: ಇಲ್ಲಿನ ಪಾಂಗಾಳ ಕ್ರಾಸ್ ಸಮೀಪ ಯೂ ಟ್ಯೂಬರ್ಸ್ ಮೇಲೆ ಹಲ್ಲೆ ನಡೆಸಿರುವ ಆರೋಪದಡಿ ಧರ್ಮಸ್ಥಳ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಕನ್ಯಾಡಿಯ ಸೋಮನಾಥ ಎಂಬವರನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ

Exit mobile version