ಬೆಳ್ತಂಗಡಿ: ಉತ್ತರ ಕನ್ನಡದ ಕುಮಟಾ ಕೋನಹಳ್ಳಿ ಶ್ರೀ ವನದುರ್ಗ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವೃತಾಚರಣೆ ಆಚರಣೆಯಲ್ಲಿರುವ ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿಯವರನ್ನು ಆ. 7ರಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ದಂಪತಿ ಸಹಿತ ಭೇಟಿ ನೀಡಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.
ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಭೇಟಿ
