Site icon Suddi Belthangady

ಅರಿಕೆಗುಡ್ಡೆ: ವನದುರ್ಗಾ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತಾಚರಣೆ

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತಾಚರಣೆಯು ಆ.8ರಂದು ಶ್ರದ್ಧಾಭಕ್ತಿಯಿಂದ ನಡೆಯಿತು.

ಪೂಜೆಯಲ್ಲಿ ಮಹಿಳಾ ವೃತ್ತಾಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವನದುರ್ಗಾ ಸೇವಾ ಟ್ರಸ್ಟ್ ಅಧ್ಯಕ್ಷ ಪ್ರಕಾಶ್‌ ಪಿಲಿಕಬೆ, ಟ್ರಸ್ಟ್ ನ ಸದಸ್ಯರು, ದೇವಳದ ಭಕ್ತರು ಉಪಸ್ಥಿತರಿದ್ದರು.

Exit mobile version