ಗ್ರಾಮೀಣ ರೈತ ಮಹಿಳಾ ಫಲಾನುಭವಿಗಳಿಗೆ ಉಚಿತವಾಗಿ ನಾಟಿಕೋಳಿ ಮರಿಗಳ ವಿತರಣೆ

0

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಹಾಗೂ ಕರ್ನಾಟಕ ಸಹಕಾರ ಕುಕ್ಕಟ ಮಹಾಮಂಡಳಿ ಬೆಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ 2024-25ನೇ ಸಾಲಿನಲ್ಲಿ ಗ್ರಾಮೀಣ ರೈತ ಮಹಿಳೆಯರಿಗೆ ಐದು ವಾರದ ತಲಾ 20 ನಾಟಿ ಕೋಳಿ ಮರಿಗಳನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮದಲ್ಲಿ ತಾಲೂಕಿನ ಪರಿಶಿಷ್ಟ ಪಂಗಡದ-50, ಪರಿಶಿಷ್ಟ ಜಾತಿಯ-4, ಸಾಮಾನ್ಯ ವರ್ಗದ-6 ಒಟ್ಟು ಸುಮಾರು 60 ಅರ್ಹ ಮಹಿಳಾ ರೈತ ಫಲಾನುಭವಿಗಳಿಗೆ 1200 ನಾಟಿಕೋಳಿ ಮರಿಗಳನ್ನು ಪಶು ಆಸ್ಪತ್ರೆ ಬೆಳ್ತಂಗಡಿಯಲ್ಲಿ ಶಾಸಕ ಹರೀಶ್ ಪೂಂಜ ಅವರು ಆ. 8ರಂದು ವಿತರಣೆ ಮಾಡಿದರು.

LEAVE A REPLY

Please enter your comment!
Please enter your name here