ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಬೆಂದ್ರಾಳ, ತೋಟತ್ತಾಡಿಯಲ್ಲಿ 28ನೇ ವರ್ಷದ ವರಮಹಾಲಕ್ಷ್ಮಿ ವ್ರತ ಪೂಜಾ ಕಾರ್ಯಕ್ರಮ

0

ಬೆಳ್ತಂಗಡಿ: ಗೋಪಾಲಕೃಷ್ಣ ದೇವಸ್ಥಾನ, ಬೆಂದ್ರಾಳ, ತೋಟತ್ತಾಡಿ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ 28ನೇ ವರ್ಷದ ಪೂಜಾ ಕಾರ್ಯಕ್ರಮವು ದೇವಾಲಯದ ಪ್ರಧಾನ ಅರ್ಚಕ ಶ್ರೀ ಗೋಪಾಲಕೃಷ್ಣ ಇರ್ವತ್ರಾಯರ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪೂಜಾ ಸಮಿತಿಯ ಸದಸ್ಯರು ಹಾಗೂ ಭಕ್ತಾದಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here