
ಬೆಳ್ತಂಗಡಿ: ಚಿನ್ನಾಭರಣಗಳ ಮಾರಾಟ ಹಾಗೂ ಸೇವೆಯಲ್ಲಿ ಹೆಸರುವಾಸಿಯಾಗಿರುವ ಬೆಳ್ತಂಗಡಿಯ ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ವರಮಹಾಲಕ್ಷ್ಮಿ ಪೂಜೆ ಆ.8ರಂದು ನಡೆಯಿತು.
ಶ್ರೀ ವರಮಹಾಲಕ್ಷ್ಮಿ ಮಹಿಳಾ ವೃತಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.
ಪೃಥ್ವಿ ಜ್ಯುವೆಲ್ಸ್ ಬೆಳ್ತಂಗಡಿಯ ಶಾಖಾ ಪ್ರಬಂಧಕ ಅಶೋಕ್ ಬಂಗೇರ ಮತ್ತು ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.