ಬೆಳ್ತಂಗಡಿ: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬಿಜ್ರೇಶ್ ಚೌಟ ಆ.9ರಂದು ಧರ್ಮಸ್ಥಳಕ್ಕೆ ಭೇಟಿ ನೀಡಿ ಪೂಜೆಯನ್ನು ಸಲ್ಲಿಸಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಉಪಸ್ಥಿತರಿದ್ದರು.
ಸಂಸದ ಕ್ಯಾಪ್ಟನ್ ಬಿಜ್ರೇಶ್ ಚೌಟ ಧರ್ಮಸ್ಥಳಕ್ಕೆ ಭೇಟಿ